ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೊಕ್ಕು ಪದದ ಅರ್ಥ ಮತ್ತು ಉದಾಹರಣೆಗಳು.

ಸೊಕ್ಕು   ನಾಮಪದ

ಅರ್ಥ : ನಾನು ಇದ್ದೇನೆ ಅಥವಾ ನಾನು ಮಾಡುತ್ತೇನೆ ಎನ್ನುವುದರ ಭಾವ

ಉದಾಹರಣೆ : ಅಹಂಕಾರವನ್ನು ತ್ಯಾಗ ಮಾಡುವುದರಿಂದ ಮಾತ್ರ ಮೋಕ್ಷವನ್ನು ಪಡೆಯಬಹುದು.

ಸಮಾನಾರ್ಥಕ : ಅಹಂಕಾರ, ಅಹಂಕಾರದ ವ್ಯವಸ್ಥೆ, ಅಹಂಕಾರದ ಸ್ಥಿತಿ, ಅಹಂಕೃತಿ, ಅಹಂಭಾವ, ಗರ್ವ, ನಾನತ್ವ


ಇತರ ಭಾಷೆಗಳಿಗೆ ಅನುವಾದ :

मनुष्य में होनेवाला यह ज्ञान या धारणा कि मैं हूँ या मैं करता हूँ तथा मेरी औरों से पृथक एवं स्वतंत्र सत्ता है।

अहं को त्यागकर ही मोक्ष पाया जा सकता है।
अस्मिता, अहं, अहं तत्व, अहंभाव, आत्म तत्व, मैं भाव

An inflated feeling of pride in your superiority to others.

ego, egotism, self-importance

ಅರ್ಥ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು

ಉದಾಹರಣೆ : ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.

ಸಮಾನಾರ್ಥಕ : ಅಮಲು, ಅಹಂಕಾರ, ನಶೆ, ಮದ


ಇತರ ಭಾಷೆಗಳಿಗೆ ಅನುವಾದ :

धन, विद्या, प्रभुत्व (अधिकार) आदि का घमंड।

जमींदारी के नशे में ठाकुर ने कई किसानों को प्रताड़ित किया।
अभिमाद, ख़ुमार, ख़ुमारी, खुमार, खुमारी, नशा, मद

Excitement and elation beyond the bounds of sobriety.

The intoxication of wealth and power.
intoxication

ಅರ್ಥ : ಗರ್ವದ ಅವಸ್ಥೆ

ಉದಾಹರಣೆ : ರಮೇಶನ ಗರ್ವ ಅಥವಾ ಜಂಭವನ್ನು ಯಾರೂ ಒಪ್ಪುವುದಿಲ್ಲ.

ಸಮಾನಾರ್ಥಕ : ಗರ್ವ, ಜಂಭ, ಸಿಡುಕುತನ, ಹಟ


ಇತರ ಭಾಷೆಗಳಿಗೆ ಅನುವಾದ :

अकड़ने की अवस्था।

गर्दन का अकड़ाव जाता ही नहीं है।
अँकड़ाहट, अकड़ाव, अकड़ाहट, ऐंठन

(pathology) sudden constriction of a hollow organ (as a blood vessel).

spasm

ಅರ್ಥ : ಒರಟನಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ನನ್ನ ತಮ್ಮನ ಒರಟುತನ ಹೆಚ್ಚಾಗುತ್ತಾ ಹೋಯಿತು.

ಸಮಾನಾರ್ಥಕ : ಅವಿನಯ, ಅಸಂಸ್ಕೃತಿ, ಅಸಭ್ಯತೆ, ಉದ್ಧಟತನ, ಒಡ್ಡತನ, ಒರಟತನ, ಒರಟುತನ


ಇತರ ಭಾಷೆಗಳಿಗೆ ಅನುವಾದ :

The trait of being prone to disobedience and lack of discipline.

fractiousness, unruliness, wilfulness, willfulness

ಅರ್ಥ : ತುಂಬಾ ಜಂಬದಿಂದ ಮಾತನಾಡುವ ಕ್ರಿಯೆ

ಉದಾಹರಣೆ : ಅವನು ಎಲ್ಲಾ ಸಮಯದಲ್ಲೂ ಗರ್ವದಿಂದ ಮೆರೆಯುವನು.

ಸಮಾನಾರ್ಥಕ : ಅಹಂ, ಅಹಂಕಾರ, ಆತ್ಮ ಸ್ತುತಿ, ಗರ್ವ, ಜಂಜ ಕೊಚ್ಚು, ಜಂಭ, ಡೌಲು


ಇತರ ಭಾಷೆಗಳಿಗೆ ಅನುವಾದ :

बहुत बढ़-बढ़कर बातें करने की क्रिया।

वह हर समय शेखी मारता रहता है।
वह बहुत अकड़बाज़ी दिखाता है।
अकड़बाज़ी, अकड़बाजी, गडंग, डींग, बड़क, मशीखत, लंतरानी, शेख़ी, शेखी

An instance of boastful talk.

His brag is worse than his fight.
Whenever he won we were exposed to his gasconade.
brag, bragging, crow, crowing, gasconade, line-shooting, vaporing

ಅರ್ಥ : ಗರ್ವ, ಸೊಕ್ಕು ಅಥವಾ ಅಂಹಕಾರದಿಂದ ತುಂಬಿರುವಂತಹ ಅವಸ್ಥೆ ಅಥವಾ ಭಾವ

ಉದಾಹರಣೆ : ನಿಮ್ಮ ಅಂಹಕಾರದ ಕಾರಣದಿಂದ ಇಂತಹ ಒಳ್ಳೆಯ ಕೆಲಸಗಾರನು ಬಿಟ್ಟು ಹೋದನು.

ಸಮಾನಾರ್ಥಕ : ಅಹಂಕಾರ, ಗರ್ವ, ಜಂಭ, ದರ್ಪ


ಇತರ ಭಾಷೆಗಳಿಗೆ ಅನುವಾದ :

दर्प या दंभ से भरे होने की अवस्था या भाव।

आपकी दर्पिता के कारण मज़दूर काम छोड़कर चले गये।
दंभपूर्णता, दंभिता, दर्पपूर्णता, दर्पिता

Overbearing pride evidenced by a superior manner toward inferiors.

arrogance, haughtiness, hauteur, high-handedness, lordliness

ಅರ್ಥ : ಮಿತಿಮೀರಿದ ಆತ್ಮವಿಶ್ವಾಸವನ್ನು ಹೊಂದಿರುವ

ಉದಾಹರಣೆ : ಅವನ ಕೊಬ್ಬು ದಿನ-ದಿನಕ್ಕೆ ಮಿತಿಮೀರುತ್ತಿದೆ.

ಸಮಾನಾರ್ಥಕ : ಕೊಬ್ಬು, ದುರಹಂಕಾರ, ಹಮ್ಮು


ಇತರ ಭಾಷೆಗಳಿಗೆ ಅನುವಾದ :

ढीठ होने की अवस्था या भाव।

उसकी ढिठाई दिनों-दिन बढ़ती ही जा रही है।
अशालीनता, खिली, गुस्ताख़ी, गुस्ताखी, ढिठाई, ढीठता, ढीठपन, ढीठा, धृष्टता, शोख़ी, शोखी

Fearless daring.

audaciousness, audacity, temerity

चौपाल