ಅರ್ಥ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ
ಉದಾಹರಣೆ :
ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.
ಸಮಾನಾರ್ಥಕ : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮೂರುದಿನದ ಹಳಸಲು
ಉದಾಹರಣೆ :
ಹೊಟ್ಟೆ ಹಸಿವಿನಿಂದ ಸಾಯುವ ಬದಲು ನಾವು ಹಳಸಿದ ಊಟವನ್ನೇ ಮಾಡುತ್ತೇವೆ.
ಸಮಾನಾರ್ಥಕ : ವಾಸನೆ ಬಂದ, ವಾಸನೆ ಬಂದಂತ, ವಾಸನೆ ಬಂದಂತಹ, ವಾಸನೆ-ಬಂದಂತ, ವಾಸನೆ-ಬಂದಂತಹ, ಹಳಸಿದ, ಹಳಸಿದಂತಹ
ಇತರ ಭಾಷೆಗಳಿಗೆ ಅನುವಾದ :