অর্থ : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು
উদাহরণ :
ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.
সমার্থক : ಅವಸರದಂತ, ಅವಸರದಂತಹ, ಆತುರದ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ
অন্য ভাষালৈ অনুবাদ :
অর্থ : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
উদাহরণ :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
অন্য ভাষালৈ অনুবাদ :
Performed with little or no delay.
An immediate reply to my letter.