Meaning : ಐವತ್ತು ಮತ್ತು ಹತ್ತನ್ನು ಕೂಡಿದಾಗ ಸಿಗುವ ಸಂಖ್ಯೆ
Example :
ಅವನಿಗೆ ಪೂರ್ಣವಾಗಿ ಅರವತ್ತು ವರ್ಷ ತುಂಬುವುದರ ಮುನ್ನ ಮರಣವನ್ನಪ್ಪಿದನು.
Synonyms : ಅರವತ್ತು
Translation in other languages :
Meaning : ಸಂಖ್ಯಾ ಎಣಿಕೆಯಲ್ಲಿ ಐವತ್ತರ ನಂತರ ಹತ್ತನ್ನು ಸೇರಿಸಿದ ಒಟ್ಟು ಮೊತ್ತ
Example :
ನನ್ನ ಗೆಳೆಯನಿಗೆ ಸಿ.ಇ.ಟಿ ಪರೀಕ್ಷೆಯಲ್ಲಿ ಅರವತ್ತನೆಯ ರಾಂಕ್ ಬಂದಿದೆ.
Synonyms : ಅರವತ್ತು
Translation in other languages :