Meaning : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ
Example :
ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.
Synonyms : ಭಾಸವಾಗು
Translation in other languages :
Meaning : ಯಾವುದೋ ಒಂದರ ಬಗೆಗೆ ಅನುಭವವಾಗುವ ಪ್ರಕ್ರಿಯೆ
Example :
ನನಗೆ ತುಂಬಾ ಚಳಿಯಾಗುತ್ತಿದೆ.
Translation in other languages :