Meaning : ಆನೆಯ ಬಾಯಿಯ ಎರಡೂ ಕಡೆ ಹೊರಗೆ ಬರುವಂತಹ ಹಲ್ಲುಗಳ ಆಕಾರದ ಬಿಳಿಯಬಣ್ಣದ ಅವಯವ ಅದರಿಂದ ಕೆಲವು ಉಪಯುಕ್ತ ವಸ್ತುಗಳನ್ನು ಮಾಡಲಾಗುತ್ತದೆ
Example :
ಆನೆ ತನ್ನ ಕೋರೆ ಅಥವಾ ಹಸ್ತಿದಂತದಿಂದ ಕಳ್ಳನನ್ನು ಹಿಡಿಯಿತು.
Synonyms : ಆನೆ ದಂತ, ಆನೆಯ ಕೋರೆ, ಆನೆಯ ಕೋರೆ ಹಲ್ಲು, ಆನೆಯ ದಂತ, ಹಸ್ತಿದಂತ
Translation in other languages :