Meaning : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು
Example :
ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.
Translation in other languages :
Fine powdery material such as dry earth or pollen that can be blown about in the air.
The furniture was covered with dust.