Meaning : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
Example :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
Synonyms : ಒರಟುತನ, ಕಠಿಣ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
Translation in other languages :