Meaning : ಯಾರಿಗಾದರು ಒಡವೆ ಅಥವಾ ಬಟ್ಟೆ ಮುಂತಾದವುಗಳನ್ನು ತೊಡುವಂತೆ ಮಾಡುವುದು
Example :
ಮದುಮಗಳಿಗೆ ಅವಳ ಸ್ನೇಹಿತರು ಒಡವೆಗಳನ್ನು ತೊಡಿಸುತ್ತಿದ್ದಾರೆ. ಮದುಮಗಳು ಮದುಮಗನ ಕೊರಳಿಗೆ ಹೊಸ ಹಾರವನ್ನು ಹಾಕಿದಳು.
Synonyms : ಹಾಕು
Translation in other languages :