Meaning : ಪ್ರಾಣಿ ಅಥವಾ ಮನುಷ್ಯರನ್ನು ಜೀವಹಾನಿ ಮಾಡುವ ಅಥವಾ ದೇಹದ ಯಾವುದೇ ಅಂಗವನ್ನು ನಾಶ ಮಾಡಿ ನೋವನ್ನುಂಟು ಮಾಡುವಿಕೆ ಅಥವಾ ಮಾನಸಿಕವಾಗಿಯೂ ನೋಯಿಸುವಿಕೆ
Example :
ಗಾಂಧೀಜಿಯವರು ಹಿಂಸಾಚಾರ ವಿರೋಧಿಸಿ ಅಹಿಂಸಾವಾದವನ್ನು ಪ್ರತಿಪಾಧಿಸಿದರು.
Synonyms : ದೌರ್ಜನ್ಯ
Translation in other languages :