Meaning : ಒಂದು ಪ್ರಕಾರದ ಸಾಂಕ್ರಾಮಿಕ ರೋಗ ಅದರಿಂದ ಶರೀರದಲ್ಲಿ ತುಂಬಾ ಚಿಕ್ಕ-ಚಿಕ್ಕ ಬೊಕ್ಕೆಗಳೆದ್ದು ತುರಿಕೆಯುಂಟಾಗುವ ಒಂದು ಚರ್ಮರೋಗ
Example :
ಅವನು ಕಜ್ಜಿಗೆ ಔಷಧಿಯನ್ನು ತೆಗೆದುಕೊಳ್ಳಲು ವೈದ್ಯರ ಬಳಿ ಹೋದನು.
Synonyms : ಕಜ್ಜಿ
Translation in other languages :