अमरकोश भारतीय भाषाओं का एक अनूठा शब्दकोश है। शब्द का किस संदर्भ में उपयोग किया गया है उसके अनुसार अर्थ बदलता रहता है। यहां पर शब्दों के विभिन्न अभिप्रायों का अर्थ वाक्य प्रयोग उदाहरण एवम् पर्यायवाची शब्दों के साथ विस्तृत वर्णन किया गया है।
अमरकोश में हिन्दी भाषा के एक लाख से अधिक शब्द उपलब्ध हैं। खोजने के लिए कृपया किसी शब्द की प्रविष्टि करें।
अर्थ : ವಜ್ರ, ಮಾಣಿಕ್ಯ, ಮರಕತ, ಪುಷ್ಯರಾಗ, ನೀಲ, ಗೋಮೇಧಕ, ವೈಡೂರ್ಯ, ಮುತ್ತು ಮತ್ತು ಹವಳ - ಇವೇ ಒಂಬತ್ತು ರತ್ನಗಳು
उदाहरण :
ಅವನು ಗ್ರಹಗಳ ಕಾಟವನ್ನು ದೂರ ಮಾಡುವುದಕ್ಕಾಗಿ ನವರತ್ನದ ಉಂಗುರವನ್ನು ಹಾಕಿಕೊಳ್ಳುತ್ತಾನೆ.
पर्यायवाची : ಒಂಬತ್ತು ರತ್ನ, ಒಂಬತ್ತುರತ್ನ, ನವರತ್ನ
अन्य भाषाओं में अनुवाद :
अर्थ : ಒಂಭತ್ತು ಪಂಡಿತರು ಪ್ರಾಚೀನ ಕಾಲದಲ್ಲಿ ಕೆಲವು ರಾಜ-ಮಹಾರಾಜರ ಸಭೆಗಳಲ್ಲಿ ಇರುತ್ತಿದ್ದರು
उदाहरण :
ಕಾಳಿದಾಸ ವಿಕ್ರಮಾಧಿತ್ಯನ ನವರತ್ನಗಳಲ್ಲಿ ಒಬ್ಬನಾಗಿದ್ದನು.
पर्यायवाची : ಒಂಭತ್ತು ರತ್ನ, ಒಂಭತ್ತು-ರತ್ನ, ಒಂಭತ್ತುರತ್ನ, ನವ-ರತ್ನ, ನವರತ್ನ
अन्य भाषाओं में अनुवाद :
A person with special knowledge or ability who performs skillfully.
expert