अर्थ : ಯಾವುದಾದರೂ ಒಂದೇ ವಸ್ತುವಿನ ಸಮೂಹ
उदाहरण :
ಹಳ್ಳಿಗಳಲ್ಲಿ ಸುಗ್ಗಿಯ ಸಂದರ್ಭದಲ್ಲಿ ಧಾನ್ಯಗಳ ರಾಶಿಯನ್ನು ಪೂಜೆ ಮಾಡುತ್ತಾರೆ.
अन्य भाषाओं में अनुवाद :
अर्थ : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
उदाहरण :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
अन्य भाषाओं में अनुवाद :
अर्थ : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ
उदाहरण :
ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.
पर्यायवाची : ದಳ, ಪಕ್ಷ, ಮಂಡಲಿ, ಸಮೂಹ, ಸೇನೆ
अन्य भाषाओं में अनुवाद :
ऐसे व्यक्तियों का वर्ग या समूह जो किसी विशिष्ट (अच्छा या बुरा) उद्देश्य की सिद्धि के लिए सङ्घटित हुआ हो और मिल कर काम करता हो।
आजकल समाज में नित्य नये-नये दलों का उदय हो रहा है।अर्थ : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
उदाहरण :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
अन्य भाषाओं में अनुवाद :
अर्थ : ವಿಶಿಷ್ಟವಾದ ಆಟವನ್ನು ಆಡುವುದಕ್ಕೆ ಮಾಡಿರುವಂತಹ ಜನರ ಸಮೂಹ
उदाहरण :
ಸೌರಭ್ ಗಂಗೂಲಿಯನ್ನು ತಂಡದಿಂದ ಹೊರಹಾಕಲಾಗಿತ್ತು.
अन्य भाषाओं में अनुवाद :
विशिष्ट खेल खेलने के लिए बनाया गया लोगों का समूह।
सौरभ गांगुली को टीम से बाहर निकाला गया है।अर्थ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ
उदाहरण :
ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.
पर्यायवाची : ಪಂಗಡ, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ
अन्य भाषाओं में अनुवाद :
An extended social group having a distinctive cultural and economic organization.
societyअर्थ : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
उदाहरण :
ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
पर्यायवाची : ಗದ್ದಲ, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
अन्य भाषाओं में अनुवाद :
A large number of things or people considered together.
A crowd of insects assembled around the flowers.अर्थ : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
उदाहरण :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
अन्य भाषाओं में अनुवाद :
A group of people having the power of effective action.
He joined forces with a band of adventurers.अर्थ : ಒಂದು ಸ್ಥಳದಲ್ಲಿ ಇದ್ದು ಅಥವಾ ಒಬ್ಬರಿಗಿಂತ ಹೆಚ್ಚು ಮನುಷ್ಯ, ಪ್ರಾಣಿ ಮುಂತಾದವುಗಳು ಒಂದೆ ಸ್ಥಳದಲ್ಲಿ ಇರುವುದು
उदाहरण :
ಹೊಲದಲ್ಲಿ ಪ್ರಾಣಿ ಸಮೂಹ ಸೇರಿಕೊಂಡು ಅಸ್ತವ್ಯಸ್ತ ಮಾಡಿತು
अन्य भाषाओं में अनुवाद :
एक स्थान पर उपस्थित एक से अधिक मनुष्य, पशु आदि जो एक इकाई के रूप में माने जाएँ।
खेतों को पशुओं का समुदाय तहस-नहस कर रहा है।A large indefinite number.
A battalion of ants.