पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಿಡುಕು शब्द का अर्थ तथा उदाहरण पर्यायवाची एवम् विलोम शब्दों के साथ।

ಸಿಡುಕು   ಕ್ರಿಯಾಪದ

अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

उदाहरण : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

पर्यायवाची : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಗುಟ್ಟು, ಸೆಟೆದುಕೊಳ್ಳು


अन्य भाषाओं में अनुवाद :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

अर्थ : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

उदाहरण : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

पर्यायवाची : ರೇಗು, ಸಿಟ್ಟಾಗು


अन्य भाषाओं में अनुवाद :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret

ಸಿಡುಕು   ನಾಮಪದ

अर्थ : ಕೋಪ ಅಥವಾ ಖಿನ್ನತೆಗೆ ಒಳಗಾಗಿರುವುದು

उदाहरण : ಅವಳ ಮುನಿಸು ನೋಡಿ ನನಗೆ ನಗು ಬಂದಿತು

पर्यायवाची : ಕೂಗಾಟ, ಮುನಿಸು, ರಂಪಾಟ, ರೇಗಾಟ


अन्य भाषाओं में अनुवाद :

क्रुद्ध या खिन्न होने की क्रिया या भाव।

उसकी झल्लाहट देखकर मैं हँस पड़ा।
झल्लाहट, झुंझलाहट, बौखलाहट, भभक

A display of bad temper.

He had a fit.
She threw a tantrum.
He made a scene.
conniption, fit, scene, tantrum

चौपाल