ಮಿಂಚು (ಗುಣವಾಚಕ)
ವಿದ್ಯುತ್ ಸ್ವರೂಪದ
ರಕ್ಷಾ ಕವಚ (ನಾಮಪದ)
ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
ಹರಿಗೋಲು (ನಾಮಪದ)
ಅನಿರೀಕ್ಷಿತ ಅಪಾಯ ಒದಗಿದಾಗ ದೋಣಿಯ ಬದಲು ಜನ ಅಥವಾ ಸರಕುಗಳನ್ನು ಸಾಗಿಸಲು ದಿಮ್ಮಿಗಳು, ಬೊಂಬುಗಳನ್ನು ಬಳಸುವರು
ಕಣ್ಣು (ನಾಮಪದ)
ನೋಡುವ ಕ್ರಿಯೆ ಅಥವಾ ರೀತಿ
ಅರಿವು (ನಾಮಪದ)
ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
ಪರದೆ (ನಾಮಪದ)
ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
ಗಂಭೀರ (ಗುಣವಾಚಕ)
ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
ಅಂಟು (ನಾಮಪದ)
ವನಸ್ಪತಿಯ ಮರದಿಂದ ಹೊರಬರುವ ಜಿಡು-ಜಿಡ್ಡಾದ ಅಂಟಿನ ಅಥವಾ ಚಿಗುಟಾದ ಸ್ರಾವ, ರಸ
ತೆರೆ (ನಾಮಪದ)
ರಕ್ಷಣೆ ಮಾಡುವ ಯಾವುದೋ ವಸ್ತು
ಕವಚ (ನಾಮಪದ)
ಒಂದು ವಸ್ತುವನ್ನು ಇನ್ನೊಂದು ವಸ್ತು ಮೇಲೊದಿಕೆಯಾಗಿ ರಕ್ಷಣೆ ಕೊಡುವುದು