പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ತಬ್ಬು എന്ന വാക്കിന്റെ അർത്ഥവും ഉദാഹരണവും.

ತಬ್ಬು   ಕ್ರಿಯಾಪದ

അർത്ഥം : ತಬ್ಬಿಕೊಳ್ಳುವುದು ಅಥವಾ ಆಲಂಗಿಸುವುದು

ഉദാഹരണം : ಮಗು ನನ್ನನ್ನು ನೋಡುತ್ತಿದ್ದ ಹಾಗೆಯೇ ತನ್ನ ತಾಯಿಯನ್ನು ತಬ್ಬಿಕೊಂಡಿತು.

പര്യായപദങ്ങൾ : ಆಲಂಗಿಸು


മറ്റ് ഭാഷകളിലേക്കുള്ള വിവർത്തനം :

गले लगना या आलिंगन करना।

बच्चा मुझे देखते ही माँ से लिपट गया।
लपटाना, लिपटना

അർത്ഥം : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು

ഉദാഹരണം : ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.

പര്യായപദങ്ങൾ : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

आपस में इस प्रकार मिलना कि दोनों के पार्श्व या तल एक दूसरे को स्पर्श करें।

बच्चा डरकर माँ की छाती से सट गया।
चिपकना, जुटना, जुड़ना, भिड़ना, सटना

ತಬ್ಬು   ನಾಮಪದ

അർത്ഥം : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

ഉദാഹരണം : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

പര്യായപദങ്ങൾ : ಅಪ್ಪುಗೆ, ಆಲಿಂಗನ, ತೆಕ್ಕೆ


മറ്റ് ഭാഷകളിലേക്കുള്ള വിവർത്തനം :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

चौपाल