പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಡುಗು എന്ന വാക്കിന്റെ അർത്ഥവും ഉദാഹരണവും.

ನಡುಗು   ಕ್ರಿಯಾಪದ

അർത്ഥം : ಇಪರೀತ ಚಳಿಯ ಕಾರಣ ಮೈ ಬಿಗಿಯಾಗಿ ಹಿಡಿದು ದೇಹವನ್ನು ಅಲುಗಾಡಿಸುವಂತಹ ಕ್ರಿಯೆ

ഉദാഹരണം : ಬಹಳ ತಂಡಿ ಇರುವ ಕಾರಣ ಅವಳು ಗಡ ಗಡ ನಡುಗುತ್ತಿದ್ದಳು.


മറ്റ് ഭാഷകളിലേക്കുള്ള വിവർത്തനം :

ठंड के कारण ऐंठना या सिकुड़ना।

बहुत अधिक ठंड के कारण मेरे हाथ-पैर ठिठुर रहे हैं।
अँकड़ना, अकड़ना, ठिठरना, ठिठुरना

അർത്ഥം : ನಡುಗುವಂತೆ ಪ್ರವೃತ್ತಿಸುವುದು

ഉദാഹരണം : ಶ್ಯಾಮ್ ನ ಕೈ ನಡುಗುತ್ತಿತ್ತು.


മറ്റ് ഭാഷകളിലേക്കുള്ള വിവർത്തനം :

काँपने में प्रवृत्त करना।

श्याम अपना हाथ कँपा रहा है।
कँपाना, हिलाना

അർത്ഥം : ದೇಹದ ನರಮಂಡಲ ಅದುರುವ ಸ್ಥಿತಿಗೆ ಬರುವ ಇಲ್ಲವೇ ಇರುವ ಪ್ರಕ್ರಿಯೆ

ഉദാഹരണം : ಚಳಿಯಿಂದಾಗಿ ಅವಳು ನಡುಗಿದಳು.

പര്യായപദങ്ങൾ : ಕಂಪನಗೊಳ್ಳು, ಕಂಪಿತವಾಗು, ಕಂಪಿಸು, ಥರಗುಟ್ಟು, ಥರಥರ ಅನ್ನು, ಥರಥರ ಎನ್ನು, ಥರಥರಾ ಅನ್ನು, ಥರಥರಾ ಎನ್ನು, ಥರಥರಿಸು, ನಡುಗಾಡು


മറ്റ് ഭാഷകളിലേക്കുള്ള വിവർത്തനം :

शरीर में एक प्रकार की सिहरन महसूस होना।

ठंड के कारण उसका शरीर काँप रहा है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, लरजना, सिहरना

Shake, as from cold.

The children are shivering--turn on the heat!.
shiver, shudder

അർത്ഥം : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

ഉദാഹരണം : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

പര്യായപദങ്ങൾ : ಕಂಪಿಸು, ಹೆದರು


മറ്റ് ഭാഷകളിലേക്കുള്ള വിവർത്തനം :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ನಡುಗು   ನಾಮಪದ

അർത്ഥം : ನಡುಗುವ ಕ್ರಿಯೆ ಅಥವಾ ಭಾವನೆ

ഉദാഹരണം : ಮಲೇರಿಯ ಜ್ವರದ ಕಾರಣ ಶರೀರವು ತುಂಬಾ ನಡುಗುವುದು.

പര്യായപദങ്ങൾ : ಅದಿರುವಿಕೆ, ಕಂಪನ, ನಡುಕ


മറ്റ് ഭാഷകളിലേക്കുള്ള വിവർത്തനം :

शरीर की कांपने की क्रिया, दशा या भाव।

मलेरिया के कारण शरीर में अत्यधिक कंपन हो रहा है।
भूकंप क्षेत्र के बाहर भी दूर-दूर तक कंपन महसूस किया गया।
कँपकँपाहट, कँपकँपी, कंपन, कम्पन, थरथराहट, थरथरी, सिहरन

The act of vibrating.

quiver, quivering, vibration

ನಡುಗು   ಗುಣವಾಚಕ

അർത്ഥം : ಅಲ್ಲಾಡುವ-ಹೊಯ್ದಾಡುವಂತಹ

ഉദാഹരണം : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

പര്യായപദങ്ങൾ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


മറ്റ് ഭാഷകളിലേക്കുള്ള വിവർത്തനം :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

चौपाल