അർത്ഥം : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
ഉദാഹരണം :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
പര്യായപദങ്ങൾ : ಒರಟುತನ, ಕಠಿಣ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
മറ്റ് ഭാഷകളിലേക്കുള്ള വിവർത്തനം :