अर्थ : ನದೀ ತಟದ ಸುಂಕ ತೆಗೆದುಕೊಳ್ಳುವವ
उदाहरणे :
ಕಾಶಿಯಲ್ಲಿ ಗಂಗಾನದಿಯ ತೀರದಲ್ಲಿ ಅಂಬಿಗನು ತೀರ್ಥಯಾತ್ರಿಗಳಿಗೆ ಪೂಜೆಯ ಪಾಠವನ್ನು ಹೇಳುತ್ತಿರುತ್ತಾನೆ.
समानार्थी : ಗಂಗಾಪುತ್ರ, ನದೀ ತಟದ ಮೇಲಿನ ಬ್ರಾಹ್ಮಣ
इतर भाषांमध्ये अनुवाद :
अर्थ : ನಾವೆ ನಡೆಸುವ ಕೆಲಸವನ್ನು ಮಾಡುವವರು
उदाहरणे :
ಮನೋಹರನು ಬ್ರಾಹ್ಮಣನಾಗಿದ್ದರೂ ಸಹಾ ತನ್ನ ಮಕ್ಕಳ ಮದುವೆಯನ್ನು ಬೆಸ್ತರ ಜಾತಿಯವರ ಜೊತೆಯಲ್ಲಿ ಮಾಡಿದನು.
समानार्थी : ಜಾಲಗಾರ, ನಾವಾಡಿಗ, ಬೆಸ್ತರವ
इतर भाषांमध्ये अनुवाद :
(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).
jatiअर्थ : ದೋಣಿ ನಡೆಸುವ ವ್ಯಕ್ತಿ
उदाहरणे :
ಅಂಬಿಗ ವೇಗವಾಗಿ ದೋಣಿಯನ್ನು ನಡೆಸುಕೊಂಡು ಹೋಗುತ್ತಿದ್ದ
समानार्थी : ದೋಣಿ ನಡೆಸುವವ, ನಾವಿಕ
इतर भाषांमध्ये अनुवाद :