अर्थ : ದಿನಪತ್ರಿಕೆ, ಪುಸ್ತಕ ಮುತಾದವುಗಳನ್ನು ಆ ಯಂತ್ರದ ಮೂಲಕ ಮುದ್ರಣ ಮಾಡುವರು
उदाहरणे :
ಮಹೇಂದ್ರನು ಬರೆದ ಕವಿತೆಯನ್ನು ದಿನಪತ್ರಿಕೆಯಲ್ಲಿ ಪ್ರಕಟಿಸಲು ಅವನು ಮುದ್ರಾಣಾಲಯಕ್ಕೆ ಹೋದನು
समानार्थी : ಛಾಪಾಖಾನೆ, ಮುದ್ರಾಣಾಲಯ
इतर भाषांमध्ये अनुवाद :
अर्थ : ಗಾಡಿ ಅಥವಾ ವಾಹನಗಳಲ್ಲಿ ಎರಡು ಗಾಲಿಗಳನ್ನು ಜೋಡಿಸುವ ಮರದ ಅಥವಾ ಲೋಹದ ದಂಡ
उदाहरणे :
ಅಚ್ಚು ಮುರಿದು ಗಾಡಿ ರಸ್ತೆಯ ಮದ್ಯೆಯೆ ನಿಂತಿದೆ.
समानार्थी : ಗಾಡಿಯ ಮೊಳೆ
इतर भाषांमध्ये अनुवाद :
A shaft on which a wheel rotates.
axle