अर्थ : ಬೆರೆಸಿರುವಂತಹ ಅಥವಾ ಕರಗಿರುವಂತಹ
उदाहरणे :
ಶರಬತ್ತಿನಲ್ಲಿ ಸಕ್ಕರೆಯು ವಿಲೀನವಾಗಿದೆ.
समानार्थी : ಅಡಗಿದಂತಹ, ಕರಗಿದ, ಕರಗಿದಂತಹ, ನಿಮಗ್ನವಾದ, ನಿಮಗ್ನವಾದಂತಹ, ವಿಲೀನವಾದ, ವಿಲೀನವಾದಂತಹ
इतर भाषांमध्ये अनुवाद :
अर्थ : ಮುಚ್ಚಿಟ್ಟುಕೊಂಡಿರುವ
उदाहरणे :
ವೈಜ್ಞಾನಿಕದಲ್ಲಿ ವಿಲೀನಗೊಂಡ ತತ್ವಗಳನ್ನು ಹುಡುಕುತ್ತಿದ್ದಾರೆ.
समानार्थी : ನಿಮಗ್ನವಾದ ನಷ್ಟವಾದ, ವಿಲೀನಗೊಂಡ
इतर भाषांमध्ये अनुवाद :
अर्थ : ಎಲ್ಲೊ ಒಂದು ಕಡೆ ಅಥವಾ ಯಾವುದೋ ಒಂದರ ಒಳಗೆ ಇಟ್ಟಿರುವ, ಬಿದ್ದಿರುವ ಅಥವಾ ಮುಚ್ಚಿಟ್ಟಿರುವ
उदाहरणे :
ಈ ಕವಿತೆಯಲ್ಲಿ ಒಳಗೊಂಡ ಭಾವಾರ್ಥವನ್ನು ಸ್ಪಷ್ಟಮಾಡಿ.
समानार्थी : ಅಡಕವಾಗಿರುವ, ಒಳಗೊಂಡ
इतर भाषांमध्ये अनुवाद :