अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ
उदाहरणे :
ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.
समानार्थी : ಅಡ್ಡ ಮಾತು, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯ, ವ್ಯಂಗ್ಯೋಕ್ತಿ
इतर भाषांमध्ये अनुवाद :
वह व्यंग्य जिसका अर्थ गूढ़ हो।
गोपियाँ ऊद्धोजी से कूट करती हैं।An abstract part of something.
Jealousy was a component of his character.अर्थ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ
उदाहरणे :
ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.
समानार्थी : ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ
इतर भाषांमध्ये अनुवाद :
मन बहलाने वाली बात।
वह सबसे हँसी-मज़ाक़ करते रहता है।