पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅತಿಶಯೋಕ್ತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅತಿಶಯೋಕ್ತಿ   ನಾಮಪದ

अर्थ : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ

उदाहरणे : ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.

समानार्थी : ಅಲಂಕಾರ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು


इतर भाषांमध्ये अनुवाद :

एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।

आदिकालीन कवियों की रचनाएँ अतिशयोक्ति अलंकार से भरी पड़ी हैं।
अतिशयोक्ति, अतिशयोक्ति अलंकार

Extravagant exaggeration.

exaggeration, hyperbole

अर्थ : ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು ಅಥವಾ ಇರುವುದಕ್ಕಿಂತ ಅತಿಯಾಗಿ ವೈಭವೀಕರಿಸಿ ಹೇಳುವುದು

उदाहरणे : ಅವರ ಭಾಷಣ ಅತಿಶಯೋಕ್ತಿಯಿಂದ ಕೂಡಿತ್ತು.

समानार्थी : ಉತ್ಪ್ರೇಕ್ಷೆ


इतर भाषांमध्ये अनुवाद :

बहुत बढ़ा-चढ़ाकर या अपनी ओर से बहुत-कुछ मिलाकर कही हुई बात।

उनका भाषण अतिशयोक्ति से पूर्ण था।
अतिरंजना, अतिशयोक्ति, अत्युक्ति, मिर्च मसाला

Making to seem more important than it really is.

exaggeration, magnification, overstatement

अर्थ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

उदाहरणे : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

समानार्थी : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ


इतर भाषांमध्ये अनुवाद :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk

अर्थ : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ

उदाहरणे : ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.

समानार्थी : ಅಧಿಕ, ಹೆಚ್ಚಾಗಿ

ಅತಿಶಯೋಕ್ತಿ   ಗುಣವಾಚಕ

अर्थ : ವಿಸ್ತಾರವಾಗಿ ಹೇಳಿರುವಂತಹ ಅಥವಾ ವರ್ಣನೆಯನ್ನು ಮಾಡುವಂತಹ

उदाहरणे : ನಿಮ್ಮ ಅತಿಶಯೋಕ್ತಿಯ ಮಾತಿನ ಮೇಲೆ ಯಾರು ವಿಶ್ವಾಸವನ್ನು ಇಡುತ್ತಾರೆ.

समानार्थी : ಅತಿಶಯೋಕ್ತಿಯಾದ, ಅತಿಶಯೋಕ್ತಿಯಾದಂತ, ಅತಿಶಯೋಕ್ತಿಯಾದಂತಹ


इतर भाषांमध्ये अनुवाद :

बढ़ा-चढ़ाकर कहा हुआ या वर्णन किया हुआ।

आपकी अतिशयोक्त बातों पर कौन विश्वास करेगा।
अतिरंजित, अतिशयोक्त

Represented as greater than is true or reasonable.

An exaggerated opinion of oneself.
exaggerated, overdone, overstated

चौपाल