अर्थ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
उदाहरणे :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
इतर भाषांमध्ये अनुवाद :
अर्थ : ಯಾವುದೇ ವಿಷಯ ಅಥವಾ ಸಂಗತಿ ಹೆಚ್ಚುವರಿಯಾಗಿರುವಿಕೆ
उदाहरणे :
ಬ್ರಷ್ಟಾಚಾರದಿಂದಾಗಿ ಅತ್ಯಧಿಕ ಹಣ ಶ್ರೀಮಂತರಲ್ಲಿ ಸಂಗ್ರಹವಾಗಿದೆ.
समानार्थी : ಅತ್ಯಧಿಕ
इतर भाषांमध्ये अनुवाद :
मान, मात्रा आदि में अधिक होने की अवस्था या भाव।
धन की अधिकता से वह घमण्डी हो गया है।अर्थ : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ
उदाहरणे :
ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.
समानार्थी : ಅತಿಶಯೋಕ್ತಿ, ಹೆಚ್ಚಾಗಿ
अर्थ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
उदाहरणे :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
समानार्थी : ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
इतर भाषांमध्ये अनुवाद :
Further or added.
Called for additional troops.