अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरणे :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
समानार्थी : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
अर्थ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
उदाहरणे :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
समानार्थी : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
इतर भाषांमध्ये अनुवाद :
अर्थ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
उदाहरणे :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
समानार्थी : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
इतर भाषांमध्ये अनुवाद :
अर्थ : ಅಧಿಕಾರಯುತ್ತತೆಗೆ ಸಂಬಂಧಿಸಿದ
उदाहरणे :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
समानार्थी : ಅಧಿಕೃತ, ಅಧಿಕೃತವಾದ, ಅಧಿಕೃತವಾದಂತಹ
इतर भाषांमध्ये अनुवाद :
Of or relating to or resembling a bureaucrat or bureaucracy.
His bureaucratic behavior annoyed his colleagues.