पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಧೀನತ್ವವಾಚಕ-ಪದೀಮ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ತನ್ನ ಅರ್ಥವ್ಯಾಪ್ತಿಯಲ್ಲಿ ಹಲವಾರು ಬಗೆಗಳನ್ನು ಒಳಗೊಂಡಿರುವ, ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮಗಳಿಗಿಂತ ಹೆಚ್ಚಿನ ಅರ್ಥವ್ಯಾಪ್ತಿಯನ್ನು ಹೊಂದಿರುವಂತಹ ಮತ್ತು ತನ್ನ ಜೊತೆಗೆ ಅರ್ಥ ಸಂಬಂಧದ ದೃಷ್ಟಿಯಿಂದ ಅಧೀನ ಪದೀಮಗಳನ್ನು ಒಳಗೊಂಡಿರುವಂತಹ ಪದೀಮ

उदाहरणे : ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಿ ಹೂವು ಎಂಬುದು ಮೇಲ್ಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಮಲ್ಲಿಗೆಯಲ್ಲದೆ ಸಂಪಿಗೆ ಕೇದಿಗೆ, ಕಣಗಲೆ, ಸೇವಂತಿಗೆ, ಗುಲಾಭಿ ಇತ್ಯಾದಿ ಅನೇಕ ಪದೀಮಗಳನ್ನು ತನ್ನ ಕೆಳಗಣ ಪದೀಮಗಳನ್ನಾಗಿ ಹೊಂದಿದೆ.

समानार्थी : ಅಧೀನತ್ವವಾಚಕ ಪದೀಮ, ಮೇಲ್ಗಣ ಪದೀಮ, ಮೇಲ್ಗಣ-ಪದೀಮ


इतर भाषांमध्ये अनुवाद :

वह शब्द जो किसी दिए गए शब्द के संबंध की दृष्टि से अधिक व्यापक हो।

कार और वाहन में वाहन अधिवाचक है।
अधिवाचक, अधिवाचक शब्द

A word that is more generic than a given word.

hypernym, superordinate, superordinate word

चौपाल