पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನಿದ್ದೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನಿದ್ದೆ   ನಾಮಪದ

अर्थ : ನಿದ್ದೆ ಬಾರದೆ ಇರುವ ಸ್ಥಿತಿ ಅಥವಾ ನಿದ್ರೆಯ ಅಭಾವ

उदाहरणे : ತುಂಬಾ ಸಮಯದ ವರೆಗೂ ನಿದ್ದೆ ಬಾರದೆ ಇರುವುದು ಹಿಂಸೆ ಆಗುವುದು.

समानार्थी : ನಿದ್ದೆ ಬಾರದ, ನಿದ್ರೆ ಬಾರದ


इतर भाषांमध्ये अनुवाद :

निद्रा न आने की अवस्था या निद्रा का अभाव।

अधिक समय तक अनिद्रा का बना रहना घातक हो सकता है।
अनिद्रा, बेदारी

A temporary state in which you are unable (or unwilling) to sleep.

Accept your wakefulness and sleep in its own contrary way is more likely to come.
sleeplessness, wakefulness

अर्थ : ಒಂದು ತರಹದ ರೋಗದಲ್ಲಿ ನಿದ್ದೆಯು ಕೆಲವೊಮ್ಮೆ ಬರುವುದು ಅಥವಾ ಬರುವುದೇ ಇಲ್ಲ ಅಥವಾ ಕಮ್ಮಿ ಬರುವುದು

उदाहरणे : ಅನಿದ್ದೆಯಿಂದ ಬಳಲುತ್ತಿರುವ ರೋಗಿಯು ತನ್ನ ಹಾಸಿಗೆ ಮೇಲಿನ ಹಾಸನ್ನು ಬದಲಾಯಿಸುತ್ತಿದ್ದ.

समानार्थी : ಅನಿದ್ದೆ ರೋಗ, ಅನಿದ್ದೆ-ರೋಗ, ಅನಿದ್ರೆ, ಅನಿದ್ರೆ ರೋಗ


इतर भाषांमध्ये अनुवाद :

एक रोग जिसमें मनुष्य को नींद बिल्कुल नहीं आती या कभी-कभी और बहुत कम आती है।

अनिद्रा से पीड़ित रोगी खाट पर करवटें बदल रहा था।
अनिद्रा, अनिद्रा रोग, उन्निद्र, उन्निद्र रोग

An inability to sleep. Chronic sleeplessness.

insomnia

चौपाल