पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅನಿಷ್ಟ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅನಿಷ್ಟ   ನಾಮಪದ

अर्थ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

उदाहरणे : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

समानार्थी : ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


इतर भाषांमध्ये अनुवाद :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

अर्थ : ಮಂಗಲಕರವಾಗಿ ಇಲ್ಲದಿರುವುದು ಅಥವಾ ಕೆಡುಕು ಸಂಭವಿಸುವುದು

उदाहरणे : ಈ ಕೆಲಸವನ್ನು ಆರಂಭಿಸುವ ಮುನ್ನವೇ ಅಮಂಗಲಕರ ಸೂಚನೆ ಸಿಕ್ಕ ಕಾರಣ ಅದನ್ನು ಸದ್ಯಕ್ಕೆ ನಿಲ್ಲಿಸುವುದು ಒಳಿತು.

समानार्थी : ಅಮಂಗಲ, ಅಶುಭ, ಕೆಡುಕು


इतर भाषांमध्ये अनुवाद :

वह जिससे किसी का कल्याण, मंगल या हित न हो।

आप ही इस अमंगल को रोकने का कोई उपाय बताइए।
अकल्याण, अकुशल, अनय, अनहित, अनिष्ट, अनै, अमंगल, अमङ्गल, अरिष्ट, अशंभु, अशम्भु, अशिव, अशुभ, अश्मंत, अश्मन्त, अश्रुयस, अहित

अर्थ : ಅಧರ್ಮದಿಂದ ಪ್ರಾಪ್ತಿಯಾದ ಧನ

उदाहरणे : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

समानार्थी : ಅನರ್ಥ


इतर भाषांमध्ये अनुवाद :

अधर्म से प्राप्त धन।

मुझे अनर्थ नहीं चाहिए।
अनर्थ

ಅನಿಷ್ಟ   ಗುಣವಾಚಕ

अर्थ : ಯಾರು ಸಭ್ಯನಲ್ಲವೋ

उदाहरणे : ನೀನು ಅಸಭ್ಯ ವ್ಯಕ್ತಿಯ ಹಾಗೆ ಏಕೆ ಮಾತನಾಡುವೆ?

समानार्थी : ಅನಾಗರೀಕ, ಅನಾಗರೀಕವಾದ, ಅನಾಗರೀಕವಾದಂತ, ಅನಾಗರೀಕವಾದಂತಹ, ಅನಿಷ್ಟವಾದ, ಅನಿಷ್ಟವಾದಂತ, ಅನಿಷ್ಟವಾದಂತಹ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತ, ಅಸಂಸ್ಕೃತವಾದಂತಹ, ಅಸಭ್ಯ, ಅಸಭ್ಯವಾದ, ಅಸಭ್ಯವಾದಂತ, ಅಸಭ್ಯವಾದಂತಹ, ಒರಟಾದ, ಒರಟಾದಂತ, ಒರಟಾದಂತಹ, ಒರಟು, ನಾಗರೀಕತೆ ಇಲ್ಲದ, ನಾಗರೀಕತೆ ಇಲ್ಲದಂತ, ನಾಗರೀಕತೆ ಇಲ್ಲದಂತಹ, ನಾಗರೀಕತೆ ಪಡೆಯದಿರದ, ನಾಗರೀಕತೆ ಪಡೆಯದಿರದಂತ, ನಾಗರೀಕತೆ ಪಡೆಯದಿರದಂತಹ, ಸಂಸ್ಕಾರಹೀನ, ಸಂಸ್ಕಾರಹೀನವಾದ, ಸಂಸ್ಕಾರಹೀನವಾದಂತ, ಸಂಸ್ಕಾರಹೀನವಾದಂತಹ


इतर भाषांमध्ये अनुवाद :

(of persons) lacking in refinement or grace.

bounderish, ill-bred, lowbred, rude, underbred, yokelish

चौपाल