अर्थ : ಯಾವುದೇ ಮಾತು ಮತ್ತು ಕ್ರಿಯೆಯಿಂದ ಇನ್ನೊಬ್ಬರ ಘನತೆ ಅಥವಾ ಆತ್ಮಗೌರವಕ್ಕೆ ಕುಂದು ತರುವುದು
उदाहरणे :
ಅವನನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ.
समानार्थी : ಅವಮಾನಿಸು, ಮಾನ ತೆಗೆ
इतर भाषांमध्ये अनुवाद :
ऐसी बात या काम करना जिससे किसी का मान या प्रतिष्ठा कम हो।
उसने मुझे सब के सामने अपमानित किया।अर्थ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
उदाहरणे :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
समानार्थी : ಅಪಮಾನಿಸು, ಅವಮಾನ ಮಾಡು, ಅವಮಾನಿಸು
इतर भाषांमध्ये अनुवाद :
अर्थ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
उदाहरणे :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
समानार्थी : ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
इतर भाषांमध्ये अनुवाद :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।