पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಪಾಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಪಾಯ   ನಾಮಪದ

अर्थ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

उदाहरणे : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

समानार्थी : ಅಪಜಯ, ಅಪದ್ವಂಸ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


इतर भाषांमध्ये अनुवाद :

An event (or the result of an event) that completely destroys something.

demolition, destruction, wipeout

अर्थ : ತ್ರಾಸ ಅಥವಾ ತೊಂದರೆಯ ರೂಪದಲ್ಲಿ ಆಗುವಂತಹ ಪರಿಣಾಮ

उदाहरणे : ಏನಾದರೂ ಮೂಗಿನಿಂದ ಉಸಿರಾಡುವುದರ ಬದಲು ಬಾಯಿಯಿಂದ ಉಸಿರಾಡಿದ್ದರೆ ಆಗ ಶ್ವಾಸಕೋಶಕ್ಕೆ ಹಾನಿಯುಂಟಾಗುತ್ತಿತ್ತು.

समानार्थी : ನಷ್ಟ, ಹಾನಿ


इतर भाषांमध्ये अनुवाद :

बुरा या तकलीफ के रूप में होने वाला परिणाम।

अगर फेफड़ों को हानि से बचाना है तो धूम्रपान न करें।
क्षति, खतरा, नुकसान, नुक़सान, हानि

The occurrence of a change for the worse.

damage, harm, impairment

अर्थ : ಯಾವುದೇ ರೀತಿಯ ಹಾನಿ ಕೇಡು ಸಂಭವಿಸಿರುವುದು

उदाहरणे : ಅಪಾಯ ಬಂದಾಗ ಉಪಾಯ ಹೊಳೆಯುವುದಿಲ್ಲ.

समानार्थी : ಆಪತ್ತು, ಗಂಡಾಂತರ, ವಿಪತ್ತು


इतर भाषांमध्ये अनुवाद :

संकट या विपत्ति की संभावनावाली स्थिति।

उसने अपनी जान जोखिम में डालकर डूबते हुए बच्चे को बचाया।
खतरा, ख़तरा, जोखिम, रिस्क, संकट

The condition of being susceptible to harm or injury.

You are in no danger.
There was widespread danger of disease.
danger

चौपाल