पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಭಿಪ್ರಾಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಭಿಪ್ರಾಯ   ನಾಮಪದ

अर्थ : ಆ ಅಭಿಪ್ರಾಯ ಅಥವಾ ಆಶಯ, ಯಾವ ಶಬ್ಧ, ಪದ ಅಥವಾ ವಾಕ್ಯ ಈ ಎಲ್ಲದರಲ್ಲೂ ಹುಡುಕಿ ತೆಗೆಯುವುದು ಮತ್ತು ಯಾರಲ್ಲಿ ಜ್ಞಾನತಿಳುವಳಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಲೋಕದಲ್ಲಿ ಪ್ರಚಲಿತವಾಗಿರುವ ಶಬ್ಧ ಅಥವಾ ಪದ

उदाहरणे : ಒಂದೊಂದು ಸಲ ಸೂರದಾಸರ ಪದಗಳ ಅರ್ಥವನ್ನು ಹುಡುಕುವುದು ತುಂಬಾ ಕಷ್ಟವಾಗುತ್ತದೆ.

समानार्थी : ಅಂರ್ತಭಾವ, ಅರ್ಥ, ಆಶಯ, ಆಸಯ, ಉದ್ದೇಶ, ತಾತ್ಪರ್ಯ, ಭಾವ, ಸಂಬಂಧ


इतर भाषांमध्ये अनुवाद :

वह संकल्पना जो किसी शब्द, पद या वाक्य आदि से निकलता है और जिसका बोध कराने के लिए वह शब्द या पद लोक में प्रचलित होता है।

कभी-कभी सूरदास के पदों का अर्थ निकालना मुश्किल हो जाता है।
अंतर्भाव, अध्यवसान, अन्तर्भाव, अभिप्राय, अरथ, अर्थ, आकूत, आकूति, आशय, आसय, तात्पर्य, भाव, मतलब, माने, मायने

The idea that is intended.

What is the meaning of this proverb?.
meaning, substance

अर्थ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು

उदाहरणे : ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.

समानार्थी : ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ


इतर भाषांमध्ये अनुवाद :

जिस बात की ओर किसी का ध्यान न गया हो उसकी ओर उसका ध्यान दिलाने के लिए कही हुई बात।

आपका सुझाव सबसे अच्छा है।
तरकीब, परामर्श, मंतव्य, मन्तव्य, राय, सलाह, सुझाव

A proposal offered for acceptance or rejection.

It was a suggestion we couldn't refuse.
proffer, proposition, suggestion

अर्थ : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ

उदाहरणे : ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.

समानार्थी : ಅಂತರಂಗ, ಅಂತರ್ಗತಿತ, ಚಿತ್ತವೃತ್ತಿ, ಮನಸ್ಸು, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ


इतर भाषांमध्ये अनुवाद :

मन में उत्पन्न होनेवाला भाव या कोई विचार।

मनोभाव पर नियंत्रण करना कठिन होता है।
मन में तरह-तरह के भाव आते हैं।
अंतर्गति, अंतर्वेग, अन्तर्गति, अन्तर्वेग, चित्तवृत्ति, जजबात, जज़बात, जज़्बात, जज्बात, भाव, मनोभाव, मनोभावना, मनोविकार, मनोवेग, मानसिक भाव, संप्रत्यय

Any strong feeling.

emotion

अर्थ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

उदाहरणे : ಸುಂದರತೆಯಲ್ಲಿ ಸುಂದರವಾಗುವ ಭಾವ.

समानार्थी : ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


इतर भाषांमध्ये अनुवाद :

वह जिसमें होने की क्रिया निहित हो।

सुंदरता में सुंदर होने का भाव है।
भाव

अर्थ : ಯಾವುದಾದರೂ ವಿಷಯದಲ್ಲಿ ಬೇರೆಯವರ ವಿಚಾರ ಅಥವಾ ಆಲೋಚನೆ

उदाहरणे : ಎಲ್ಲರ ಅಭಿಪ್ರಾಯದಂತೆ ಈ ಕಟ್ಟಡದ ನಿರ್ಮಾಣವನ್ನು ಸ್ಥಗಿತಗೊಳಿಸಲಾಗಿದೆ

समानार्थी : ಅನಿಸಿಕೆ, ಎಣಿಕೆ, ಜನಮತ, ತೋಚಿಕೆ


इतर भाषांमध्ये अनुवाद :

किसी विषय आदि में प्रकट किया हुआ किसी का अपना विचार या सम्मति।

सभी के मत से यह काम ठीक हो रहा है।
अभिमत, इंदिया, इन्दिया, खयाल, ख़याल, ख़्याल, ख्याल, तजवीज, तजवीज़, मत, राय, विचार, सम्मति

A personal belief or judgment that is not founded on proof or certainty.

My opinion differs from yours.
I am not of your persuasion.
What are your thoughts on Haiti?.
opinion, persuasion, sentiment, thought, view

अर्थ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

उदाहरणे : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

समानार्थी : ಆಶಯ, ಇಂಗಿತ, ಊಹೆ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


इतर भाषांमध्ये अनुवाद :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

अर्थ : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು

उदाहरणे : ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?

समानार्थी : ಆಶಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಪ್ರಯೋಜನ, ಬಯಕೆ, ಬೇಡಿಕೆ, ಭಾವ


इतर भाषांमध्ये अनुवाद :

वह विचार जिसे पूरा करने के लिए कोई काम किया जाए।

इस काम को करने के पीछे आपका क्या उद्देश्य है?
अपने उद्देश्य से आपको भटकना नहीं चाहिए।
अनुबंध, अनुबन्ध, अपदेश, अभिप्राय, आवश्यकता, आशय, इष्ट, उद्देश्य, उपलक्ष्य, कारण, तुक, ध्येय, निमित्त, नियत, नीयत, प्रयोजन, मंशा, मंसा, मकसद, मक़सद, मतलब, मनसा, मिशन, मुद्दा, लक्ष्य, समायोग, साध्य, हेतु

The state of affairs that a plan is intended to achieve and that (when achieved) terminates behavior intended to achieve it.

The ends justify the means.
end, goal

चौपाल