अर्थ : ಒಡೆಯಲು ಆಗದ ಅಥವಾ ಮುರಿಯಲು ಆಗದ
उदाहरणे :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
समानार्थी : ಅಭೇದ್ಯ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
इतर भाषांमध्ये अनुवाद :