अर्थ : ಯಾವುದೇ ವಿಷಯ ಅಥವಾ ಸಂಗತಿಯ ಆರಂಭಿಕ ಹಂತ ಅಥವಾ ಮೊದಲ ಹುಟ್ಟು
उदाहरणे :
ಭಾಷಾವಾರು ಪ್ರಾಂತ್ಯ ರಚನೆಯ ಹಿನ್ನೆಲೆಯಲ್ಲಿ 1956 ನವೆಂಬರ್ 1 ರಂದು ಕರ್ನಾಟಕ ಉದಯವಾಯಿತು.
इतर भाषांमध्ये अनुवाद :
अर्थ : ಉನ್ನತ್ತಿಯ ಹಾದಿಯಲ್ಲಿ ಅಗ್ರಸ್ಥಾನದಲ್ಲಿ ಇರುವುದು ಅಥವಾ ಯಾರೋ ಒಬ್ಬರು ಉನ್ನತಿ ಸಾಧಿಸುತ್ತಿರುವರು
उदाहरणे :
ಭಾರತ ಒಂದು ಪ್ರಗತಿಶೀಲ ದೇಶ.
समानार्थी : ಅಭ್ಯುದಯದಂತ, ಅಭ್ಯುದಯದಂತಹ, ಪ್ರಗತಿಶೀಲ, ಪ್ರಗತಿಶೀಲವಾದ, ಪ್ರಗತಿಶೀಲವಾದಂತ, ಪ್ರಗತಿಶೀಲವಾದಂತಹ
इतर भाषांमध्ये अनुवाद :
अर्थ : ಯಾವುದೋ ಒಂದು ಹೆಚ್ಚಾತ್ತಾ ಹೋಗುತ್ತಿರುವ
उदाहरणे :
ರಾಜನ ಅಭ್ಯುದಯ ಕೀರ್ತಿ ನಾಲ್ಕು ದಿಕ್ಕಿನಲ್ಲು ಹರಡುತ್ತಿದೆ.
इतर भाषांमध्ये अनुवाद :
अर्थ : ಪ್ರಗತಿಯನ್ನು ನೀಡುವಂತಹ
उदाहरणे :
ನಾವು ಪ್ರಗತಿಪರ ಕೆಲಸಗಳನ್ನೇ ಮಾಡಬೇಕು.
समानार्थी : ಪ್ರಗತಿಪರ, ಯಶಸ್ಸು ನೀಡುವ
इतर भाषांमध्ये अनुवाद :