पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅರ್ಚಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅರ್ಚಕ   ನಾಮಪದ

अर्थ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

उदाहरणे : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

समानार्थी : ಪೂಜಾರಿ, ಪೂಜಿಸುವವ, ಪೂಜೆಮಾಡುವವ


इतर भाषांमध्ये अनुवाद :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

उदाहरणे : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

समानार्थी : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


इतर भाषांमध्ये अनुवाद :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

अर्थ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

उदाहरणे : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

समानार्थी : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


इतर भाषांमध्ये अनुवाद :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

चौपाल