अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
उदाहरणे :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
समानार्थी : ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ
इतर भाषांमध्ये अनुवाद :
Acting with less concern for yourself than for the success of the joint activity.
self-sacrifice, selflessnessअर्थ : ತನ್ನಲ್ಲಿರುವ ಯಾವುದಾದರೊಂದನ್ನು ಕೊಡುವುದು ಅಥವಾ ತನ್ನಲ್ಲಿರುವುದನ್ನು ಅಥವಾ ತನ್ನನ್ನೇ ಕೊಟ್ಟುಕೊಳ್ಳುವಿಕೆ
उदाहरणे :
ನಿಷ್ಠಾವಂತ ಸಂತನು ತನ್ನ ಮನಸ್ಸನ್ನು ಭಗವಂತನಿಗೆ ಅರ್ಪಣೆ ಮಾಡಿದ್ದಾನೆ. ಅವನು ಅವಳ ಪ್ರೀತಿಗಾಗಿ ಸರ್ವವನ್ನೂ ಅವಳಿಗಾಗಿ ಅರ್ಪಣೆ ಮಾಡಿದ.
समानार्थी : ಸರ್ಮಪಣೆ
इतर भाषांमध्ये अनुवाद :