पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಳೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಳೆ   ನಾಮಪದ

अर्थ : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ

उदाहरणे : ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.

समानार्थी : ಅಳತೆ ಮಾಡು

ಅಳೆ   ಕ್ರಿಯಾಪದ

अर्थ : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ

उदाहरणे : ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.


इतर भाषांमध्ये अनुवाद :

नापा जाना।

गरीबों को देने के लिए ज़मीन नप चुकी है।
नपना

चौपाल