पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅವಸರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅವಸರ   ನಾಮಪದ

अर्थ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

उदाहरणे : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

समानार्थी : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ


इतर भाषांमध्ये अनुवाद :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

अर्थ : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

उदाहरणे : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

समानार्थी : ಆತುರ, ತರಾತುರಿ, ತ್ವರೆ, ದಾವಂತ


इतर भाषांमध्ये अनुवाद :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

अर्थ : ಆತುರತೆಯ ಸ್ಥಿತಿ

उदाहरणे : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

समानार्थी : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


इतर भाषांमध्ये अनुवाद :

A lack of patience. Irritation with anything that causes delay.

impatience, restlessness

चौपाल