अर्थ : ಯಾವುದೋ ಒಂದನ್ನು ಮುಟ್ಟಬಾರದು ಅಥವಾ ಅದು ಮುಟ್ಟಲು ಯೋಗ್ಯವಾಗಿ ಇಲ್ಲದೆ ಇರುವುದು
उदाहरणे :
ಅಸ್ಪೃಶ್ಯರನ್ನು ಮುಟ್ಟಿದ ಕಾರಣ ಅವನು ಸ್ನಾನ ಮಾಡಲು ಹೋದನು.
समानार्थी : ಮುಟ್ಟಬಾರದ, ಮುಟ್ಟಲಾಗದ, ಮುಟ್ಟಲು ಯೋಗ್ಯವಲ್ಲದ
इतर भाषांमध्ये अनुवाद :
वह जिसे छूना नहीं चाहिए या वह जो न छूने योग्य हो।
अछूत के छू जाने के कारण वह नहाने गई है।अर्थ : ಮುಟ್ಟದೇ ಇರುವಂತಹ
उदाहरणे :
ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.
समानार्थी : ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ
इतर भाषांमध्ये अनुवाद :
Not having come in contact.
untouchedअर्थ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
उदाहरणे :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
समानार्थी : ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ
इतर भाषांमध्ये अनुवाद :