अर्थ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
उदाहरणे :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
समानार्थी : ಅಸಮಾಧಾನ, ಅಹಂಕಾರ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
इतर भाषांमध्ये अनुवाद :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।अर्थ : ಅತಿಯಾದ ಸಿಟ್ಟಿನ ವೇಳೆಯಲ್ಲಿ ಮನಸ್ಸಿನಲ್ಲಿ ಉಂಟಾಗುವ ಉದ್ವೇಗವನ್ನು ಬೈಯುವ ಮೂಲಕ, ಕೂಗುವ ಮೂಲಕ ಹೊರ ಹಾಕುವುದು
उदाहरणे :
ಅವನು ತನಗೆ ಮೋಸಮಾಡಿದವನ ಮೇಲೆ ಆಕ್ರೋಶಗೊಂಡಿದ್ದ.
समानार्थी : ಸಿಟ್ಟಿನ ಕೂಗಾಟ
इतर भाषांमध्ये अनुवाद :
अर्थ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
उदाहरणे :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
समानार्थी : ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
इतर भाषांमध्ये अनुवाद :