पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆತ್ಮಬಲಿದಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆತ್ಮಬಲಿದಾನ   ನಾಮಪದ

अर्थ : ಯಾವುದಾದರು ಮಹತ್ವದ ಕಾರ್ಯಕ್ಕಾಗಿ ತಮಗೆ ತಾವೇ ಬಲಿದಾನ ಮಾಡಿಕೊಳ್ಳುವ ಕ್ರಿಯೆ

उदाहरणे : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಕೆಲವು ಮಹಾತ್ಮರು ಆತ್ಮಬಲಿದಾನ ಮಾಡಬೇಕಾಯಿತು.

समानार्थी : ಆತ್ಮಬಲಿ, ಆತ್ಮಸರ್ಮಪಣೆ, ಆತ್ಮಾರ್ಪಣೆ


इतर भाषांमध्ये अनुवाद :

किसी कार्य के लिए अपने आप को बलिदान कर देने की क्रिया।

भारत को स्वतंत्र कराने के लिए कई नेताओं को आत्मबलिदान देना पड़ा।
आत्मबलि, आत्मबलिदान

Acting with less concern for yourself than for the success of the joint activity.

self-sacrifice, selflessness

अर्थ : ತಾವಾಗಿಯೇ ಇನ್ನೊಬ್ಬರ ಕೈಗೆ ಸಿಕ್ಕಿ ಬಳುವುದು ಅಥವಾ ಪೂರ್ಣವಾಗಿ ಯಾರದೋ ವಶದಲ್ಲಿ ಅಥವಾ ಅಧೀನವಾಗುವ ಕ್ರಿಯೆ

उदाहरणे : ಉಗ್ರವಾದಿಗಳು ಪೊಲೀಸರ ಮುಂದೆ ಆತ್ಮಸರ್ಮಪಣೆಯನ್ನು ಮಾಡಿದರು.

समानार्थी : ಆತ್ಮಬಲಿ, ಆತ್ಮಸರ್ಮಪಣೆ, ಆತ್ಮಾರ್ಪಣೆ


इतर भाषांमध्ये अनुवाद :

अपने आप को किसी के हाथ सौंपने या पूरी तरह से किसी के वश में या अधीन हो जाने की क्रिया।

आतंकवादियों ने पुलिस के सामने आत्मसमर्पण कर दिया।
आत्मसमर्पण

चौपाल