पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಶ್ರಯಾರ್ಥಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಶ್ರಯಾರ್ಥಿ   ನಾಮಪದ

अर्थ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

उदाहरणे : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

समानार्थी : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ


इतर भाषांमध्ये अनुवाद :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

अर्थ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

उदाहरणे : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

समानार्थी : ಆಶ್ರಯವನ್ನು ಇಚ್ಚಿಸುವವ, ಆಶ್ರಿತ


इतर भाषांमध्ये अनुवाद :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत

चौपाल