अर्थ : ಮನಸ್ಸಿಗೆ ಹೆಚ್ಚು ಇಷ್ಟವಾಗಿರುವ ಭಾವ ಅಥವಾ ಸಂಗತಿ
उदाहरणे :
ಅವನ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುತ್ತಾನೆ.
इतर भाषांमध्ये अनुवाद :
A sense of concern with and curiosity about someone or something.
An interest in music.अर्थ : ಯಾವುದೇ ವಸ್ತು ಸಂಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವ ಗುಣ
उदाहरणे :
ನನ್ನ ಗೆಳೆಯನಿಗೆ ಪುಸ್ತಕ ಓದುವ ಅಭಿರುಚಿ ಇದೆ.
इतर भाषांमध्ये अनुवाद :
एकाग्र भाव से किसी काम या बात की ओर ध्यान या मन लगने की अवस्था या भाव।
पढ़ाई में उसकी लगन को देखते हुए उसे शहर भेजा गया।A strong liking.
My own preference is for good literature.अर्थ : ಆಸಕ್ತಿ ಹೊಂದುವ ಕ್ರಿಯೆ ಅಥವಾ ಭಾವನೆ
उदाहरणे :
ಅವನ ಆಸಕ್ತಿ ಪ್ರೇಮದ ರೂಪದಲ್ಲಿ ಬದಲಾಯಿತು.
समानार्थी : ಅನುರಾಗ, ಅನುರಿಕ್ತ, ಅನುರಿಕ್ತ ಭಾವನೆ, ಅಭಿರುಚಿ, ಅಭಿಷ್ಟ, ಇಷ್ಟ
इतर भाषांमध्ये अनुवाद :
A positive feeling of liking.
He had trouble expressing the affection he felt.