पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಸರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಸರೆ   ನಾಮಪದ

अर्थ : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

उदाहरणे : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

समानार्थी : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ತಳಹದಿ, ನೆರವು, ಭರವಸೆ


इतर भाषांमध्ये अनुवाद :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

अर्थ : ಕಲ್ಲು, ಮರ ಮೊದಲಾದವುಗಳಿಂದ ಮಾಡಿರುವ ಗೋಲಾಕಾರದ, ಚೌಕಾಕಾರದ ಉದ್ದನೆಯ ತುಂಡು ಅಥವಾ ಈ ಆಕಾರದ ಯಾವುದಾದರು ವಸ್ತು

उदाहरणे : ಕಂಬದಲ್ಲಿಯೇ ಭಗಂವತ ನರಸಿಂಹ ಪ್ರಕಟವಾದದ್ದು.

समानार्थी : ಆಧಾರ, ಕಂಬ, ಸ್ತಂಭ


इतर भाषांमध्ये अनुवाद :

पत्थर, लकड़ी, आदि का बना गोल या चौकोर ऊँचा खड़ा टुकड़ा या इस आकार की कोई संरचना।

खंभे में से भगवान नरसिंह प्रकट हुए।
खंबा, खंभ, खंभा, खम्बा, खम्भ, खम्भा, थंब, थंभ, थम्ब, थम्भ, ध्रुवक, पश्त, स्तंभ, स्तम्भ

A vertical cylindrical structure standing alone and not supporting anything (such as a monument).

column, pillar

अर्थ : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ

उदाहरणे : ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.

समानार्थी : ಅಡಿಗಲ್ಲು, ಅವಲಂಬನೆ, ಆಧಾರ, ತಳಹದಿ, ಪಾಯಾ, ಮೂಲ


इतर भाषांमध्ये अनुवाद :

मकान आदि बनाने के समय उसका वह मूल भाग जो दीवारों की दृढ़ता के लिए ज़मीन खोदकर और उसमें से दीवारों की जोड़ाई आरंभ करके बनाया जाता है।

नींव के मज़बूत रहने पर ही बहुमंज़िली इमारत बनाई जा सकती है।
आधार, आलंबन, आलम्बन, आसार, चय, नींव, नीव, नीवँ, बिना, बुनियाद, मूल

Lowest support of a structure.

It was built on a base of solid rock.
He stood at the foot of the tower.
base, foot, foundation, fundament, groundwork, substructure, understructure

अर्थ : ರಕ್ಷಣನೆಯನ್ನು ಒದಗಿಸಬಲ್ಲ ಸ್ಥಳ ಅಥವಾ ಪ್ರದೇಶ

उदाहरणे : ನೆರೆಹಾವಳಿಯಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರ ಆಶ್ರಯ ನೀಡುತ್ತಿದೆ.

समानार्थी : ಆಶ್ರಯ


इतर भाषांमध्ये अनुवाद :

रक्षा पाने का स्थान।

अपराधियों को आश्रय देना भी अपराध है।
आड़, आश्रय, आसरा, छत्र छाया, छत्र-छाया, छत्रछाया, तायन, पनाह, परायण, वृषय, शरण

A safe place.

He ran to safety.
refuge, safety

चौपाल