पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಸ್ತಿಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಸ್ತಿಕ   ನಾಮಪದ

अर्थ : ನಮ್ಮನ್ನು ಕಾಪಾಡುವ ಅಥವಾ ಸಲಹುವ ದೇವರೆಂಬ ಶಕ್ತಿಯೊಂದಿದೆ ಎಂದು ನಂಬುವಿಕೆ

उदाहरणे : ನನ್ನ ತಂದೆ ತಾಯಿಗಳು ಆಸ್ತಿಕರು.

समानार्थी : ಆಸ್ತಿಕತೆ, ಆಸ್ತಿಕವಾದ


इतर भाषांमध्ये अनुवाद :

एक धार्मिक मत जिसके अनुसार वेद, ईश्वर, परलोक आदि पर विश्वास किया जाता है।

हम आस्तिकतावाद के समर्थक हैं।
अस्तित्ववाद, आस्तिकतावाद, ईश्वरवाद

The doctrine or belief in the existence of a God or gods.

theism

अर्थ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

उदाहरणे : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

समानार्थी : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


इतर भाषांमध्ये अनुवाद :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಆಸ್ತಿಕ   ಗುಣವಾಚಕ

अर्थ : ವೇದ, ಈಶ್ವರ ಮತ್ತು ಪರಲೋಕ ಮುಂತಾದವುಗಳಲ್ಲಿ ವಿಶ್ವಾಸ ಇಟ್ಟುಕೊಂಡಿರುವ

उदाहरणे : ನಿಜವಾದ ಹಿಂದುಗಳು ಆಸ್ತಿಕರಾಗಿ ಇರುತ್ತಾರೆ.


इतर भाषांमध्ये अनुवाद :

जो वेद, ईश्वर और परलोक आदि पर विश्वास रखता हो।

सच्चे हिंदू आस्तिक होते हैं।
आस्तिक, ईश्वरनिष्ठ, ईश्वरवादी

Having or showing belief in and reverence for a deity.

A religious man.
Religious attitude.
religious

अर्थ : ವೇದದ ಪ್ರಾಮಾಣ್ಯವನ್ನು ಸ್ವೀಕರ ಮಾಡುವಂತಹ

उदाहरणे : ನ್ಯಾಯ, ವೈಶೇಷಿಕ, ಸಾಂಗ್ಯ, ಯೋಗ, ಪೂರ್ವಮೀಮಾಂಸೆ ಮತ್ತು ವೇದಾಂತ ಮೊದಲಾದ ಆರು ಆಸ್ತಿಕ ದರ್ಶನಗಳು.


इतर भाषांमध्ये अनुवाद :

वेदों का प्रामाण्य स्वीकार करने वाला।

न्याय, वैशेषिक, सांख्य, योग, पूर्वमीमांसा और वेदान्त यह छः आस्तिक दर्शन हैं।
आस्तिक

चौपाल