पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಹುತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಹುತಿ   ನಾಮಪದ

अर्थ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

उदाहरणे : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

समानार्थी : ಅರ್ಪಣೆ, ಆತ್ಮಾರ್ಪಣೆ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


इतर भाषांमध्ये अनुवाद :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

अर्थ : ಬಲಿಯನ್ನು ನೀಡುವ ಕ್ರಿಯೆ

उदाहरणे : ಇಂದಿಗೂ ಕೂಡ ನಮ್ಮ ಜನರು ದೇವಾಲಯಗಳಲ್ಲಿ ಪ್ರಾಣಿ ಬಲಿ ನೀಡುತ್ತಲೇ ಬಂದಿದ್ದಾರೆ.

समानार्थी : ಪಶುವಧೆ, ಬಲಿ, ಬಲಿದಾನ


इतर भाषांमध्ये अनुवाद :

बलि देने का कार्य।

वह देवी के मंदिर में बलि के लिए बकरा लाया है।
क़ुरबानी, क़ुर्बानी, कुरबानी, कुर्बानी, बलि, बलिदान

The act of killing (an animal or person) in order to propitiate a deity.

ritual killing, sacrifice

अर्थ : ಮಂತ್ರ ಸಹಿತವಾಗಿ ಧೂಪ, ಸಾಮ್ರಾಣಿ ಮೊದಲಾದವುಗಳನ್ನು ಅಗ್ನಿಗೆ ಆಗುವ ಕ್ರಿಯೆ

उदाहरणे : ಆಹುತಿಯ ನಂತರ ಪಂಡಿತರು ಯಜಮಾನನಿಗೆ ರಕ್ಷಾಸೂತ್ರವನ್ನು ಕಟ್ಟಿದರು.

समानार्थी : ಅವಿಸ್ಸು, ಬಲಿ

अर्थ : ಮಂತ್ರವನ್ನು ಹೇಳುತ್ತಾ ದೇವರಿಗಾಗಿ ಕೆಲವು ನಿಶ್ಚಿತ ಪದಾರ್ಥಗಳನ್ನು ಅಗ್ನಿಯಲ್ಲಿ ಹಾಕುವ ಕ್ರಿಯೆ

उदाहरणे : ಪಂಡಿತರು ಹೋಮದ ಸಮಯ ದೂರವಾಗುತ್ತಿದೆ ಎಂದು ಹೇಳುತ್ತಿದ್ದಾರೆ.

समानार्थी : ಅವನ, ಹೋಮ


इतर भाषांमध्ये अनुवाद :

मंत्र पढ़कर कुछ निश्चित पदार्थ अग्नि में डालने की क्रिया।

पंडितजी ने कहा कि हवन का समय बीता जा रहा है।
अग्निहोत्र, आहवन, आहुति, आहुति दान, आहुती, प्रहुति, स्वाहाकार, हवन, हवन दान, होम

The activity of worshipping.

worship

अर्थ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

उदाहरणे : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

समानार्थी : ಆತ್ಮಾರ್ಪಣೆ, ತ್ಯಾಗ, ಬಲಿ


इतर भाषांमध्ये अनुवाद :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी

ಆಹುತಿ   ಗುಣವಾಚಕ

अर्थ : ಹೋಮವನ್ನು ಮಾಡದಂತಹ

उदाहरणे : ಮನುಸ್ಮೃತಿಯ ಅನುಸಾರ ಜಪ ಒಂದು ಆಹುತಿಯ ಯಜ್ಞ.

समानार्थी : ಆಹುತಿಮಾಡದ, ಆಹುತಿಮಾಡದಂತ, ಆಹುತಿಮಾಡದಂತಹಹೋಮಮಾಡದ, ಹೋಮಮಾಡದಂತ, ಹೋಮಮಾಡದಂತಹ


इतर भाषांमध्ये अनुवाद :

होम न किया हुआ।

मनुस्मृति के अनुसार जप एक अहुत यज्ञ है।
अहुत

चौपाल