अर्थ : ಯಾವುದೇ ಸಂಗತಿಯಿಂದ ಮನಸ್ಸನ್ನು ತೀವ್ರವಾಗಿ ಪ್ರೇರೇಪಿಸುವ ಗುಣ
उदाहरणे :
ಆತನ ಉತ್ತೇಜಕ ಭಾಷಣದಿಂದಾಗಿ ನಗರದಲ್ಲಿ ಗಲಭೆ ನಡೆದಿದೆ.
समानार्थी : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉತ್ತೇಜನಪ್ರದ, ಉತ್ತೇಜನಪ್ರದವಾದ, ಉತ್ತೇಜನಪ್ರದವಾದಂತ, ಉದ್ದೀಪಕ, ಉದ್ದೀಪಕವಾದ, ಉದ್ದೀಪಕವಾದಂತ, ಉದ್ದೀಪಕವಾದಂತಹ, ಪ್ರೇರಕ, ಪ್ರೇರಕವಾದ, ಪ್ರೇರಕವಾದಂತ, ಪ್ರೇರಕವಾದಂತಹ
इतर भाषांमध्ये अनुवाद :