अर्थ : ಜಠರಾಗ್ನಿಯನ್ನು ತೀವ್ರಗೊಳಿಸುವಂತಹ
उदाहरणे :
ನೆಲ್ಲಿಕಾಯಿ ಒಂದು ಉದ್ದೀಪಕ ಖಾದ್ಯ ಪದಾರ್ಥ.
समानार्थी : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉದ್ದೀಪಕವಾದ, ಉದ್ದೀಪಕವಾದಂತ, ಉದ್ದೀಪಕವಾದಂತಹ
इतर भाषांमध्ये अनुवाद :
अर्थ : ಉದ್ದೀಪಕವಾದ ಅಥವಾ ಉತ್ತೇಜಕವಾಗುವಂತಹ
उदाहरणे :
ನೇಗಿಲ ನೊಗ ಒಂದು ಉದ್ದೀಪಕ ವಸ್ತು.
समानार्थी : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉದ್ದೀಪಕವಾದ, ಉದ್ದೀಪಕವಾದಂತ, ಉದ್ದೀಪಕವಾದಂತಹ
इतर भाषांमध्ये अनुवाद :
अर्थ : ಯಾವುದೇ ಸಂಗತಿಯಿಂದ ಮನಸ್ಸನ್ನು ತೀವ್ರವಾಗಿ ಪ್ರೇರೇಪಿಸುವ ಗುಣ
उदाहरणे :
ಆತನ ಉತ್ತೇಜಕ ಭಾಷಣದಿಂದಾಗಿ ನಗರದಲ್ಲಿ ಗಲಭೆ ನಡೆದಿದೆ.
समानार्थी : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉತ್ತೇಜನಪ್ರದ, ಉತ್ತೇಜನಪ್ರದವಾದ, ಉತ್ತೇಜನಪ್ರದವಾದಂತ, ಉತ್ತೇಜನಪ್ರದವಾದಂತಹ, ಉದ್ದೀಪಕವಾದ, ಉದ್ದೀಪಕವಾದಂತ, ಉದ್ದೀಪಕವಾದಂತಹ, ಪ್ರೇರಕ, ಪ್ರೇರಕವಾದ, ಪ್ರೇರಕವಾದಂತ, ಪ್ರೇರಕವಾದಂತಹ
इतर भाषांमध्ये अनुवाद :