अर्थ : ಉದ್ವೋಗ ಮಾಡುವ ವ್ಯಕ್ತಿ
उदाहरणे :
ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು
इतर भाषांमध्ये अनुवाद :
उद्यम या उद्योग करने वाला व्यक्ति।
धीरूभाई अंबानी एक प्रसिद्ध उद्योगी थे।Someone who manages or has significant financial interest in an industrial enterprise.
industrialistअर्थ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
उदाहरणे :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
समानार्थी : ನೌಕರ, ವೃತ್ತಿನಿರತ, ಸೇವಾನಿರತ
इतर भाषांमध्ये अनुवाद :
A worker who is hired to perform a job.
employeeअर्थ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
उदाहरणे :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
समानार्थी : ಆಳು, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
इतर भाषांमध्ये अनुवाद :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।अर्थ : ಯಾವುದಾದರೂ ಒಂದು ಕೆಲಸದಲ್ಲಿರುವಿಕೆಯನ್ನು ಸೂಚಿಸುವುದು
उदाहरणे :
ನನ್ನ ತಾಯಿ ಸರಕಾರಿ ಉದ್ಯೋಗಿ.
समानार्थी : ಉದ್ಯೋಗಶೀಲ, ಉದ್ಯೋಗಶೀಲವಾದ, ಉದ್ಯೋಗಶೀಲವಾದಂತ, ಉದ್ಯೋಗಶೀಲವಾದಂತಹ, ಉದ್ಯೋಗಿಯಾದ, ಉದ್ಯೋಗಿಯಾದಂತ, ಉದ್ಯೋಗಿಯಾದಂತಹ, ಕೆಲಸದಲ್ಲಿರುವ, ಕೆಲಸದಲ್ಲಿರುವಂತ, ಕೆಲಸದಲ್ಲಿರುವಂತಹ, ದುಡಿಯುವ, ದುಡಿಯುವಂತ, ದುಡಿಯುವಂತಹ
इतर भाषांमध्ये अनुवाद :
काम या उद्यम में लगा रहनेवाला।
मेरी माँ एक नौकरीशुदा महिला हैं।Actively engaged in paid work.
The working population.