अर्थ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
उदाहरणे :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
समानार्थी : ಅನುಸರಿಸುವುದು, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು
इतर भाषांमध्ये अनुवाद :
अर्थ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
उदाहरणे :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
समानार्थी : ಬಗೆ, ಮಾರ್ಗ, ರೀತಿ, ಸಾಧನ
इतर भाषांमध्ये अनुवाद :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।