अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
उदाहरणे :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
समानार्थी : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
इतर भाषांमध्ये अनुवाद :
अर्थ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ
उदाहरणे :
ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.
समानार्थी : ಆರಾಧಕ, ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ
इतर भाषांमध्ये अनुवाद :